-->

Responsive Ads

Responsive Ads



31 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರ: ಯಾರು ಎಲ್ಲಿಗೆ? ಇಲ್ಲಿದೆ ನೋಡಿ ಮಾಹಿತಿ..



ಬೆಂಗಳೂರು:


ನಿನ್ನೆಯಷ್ಟೇ 21 ಡಿವೈಎಸ್​​ಪಿ, 66 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.


ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ಈ ಕೆಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ..






0 Response to 31 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರ: ಯಾರು ಎಲ್ಲಿಗೆ? ಇಲ್ಲಿದೆ ನೋಡಿ ಮಾಹಿತಿ..

Post a Comment

Advertise