ಚಿಕ್ಕಮಗಳೂರು :
ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
-->
Information on this land
ಚಿಕ್ಕಮಗಳೂರು :
ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ.
0 Response to 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಯಹತ್ಯೆ!! ಶಾಲಾ ಆವರಣದಲ್ಲಿ ಆವರಿಸಿದ ಮೌನ..
Post a Comment